Advt. 
 Views   453

ಕೊಪ್ಪಳ : ಬಲ್ಡೋಟಾ ಕಾರ್ಖಾನೆಯಲ್ಲಿ ಕಾರ್ಮಿಕನ ಸಾವು

Nov 10, 2025, 04:50 AM IST
ಕೊಪ್ಪಳ :  ಬಲ್ಡೋಟಾ ಕಾರ್ಖಾನೆಯಲ್ಲಿ ಕಾರ್ಮಿಕನ ಸಾವು

ಕೊಪ್ಪಳ ಹತ್ತಿರ ವಿಸ್ತರಣೆಯ ಕಾರಣಕ್ಕೆ ಹಾಗೂ ಪರಿಸರಕ್ಕೆ ಮಾರಕ ಆಗುತ್ತದೆ ಎಂದು ಜನರ ಪ್ರತಿಭಟನೆಯಿಂದ ರಾಜ್ಯದ ತುಂಬ ಗಮನ ಸೆಳೆದಿರುವ ಬಲ್ಡೋಟಾ ಕಾರ್ಖಾನೆಯಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕ ಸಾವಿಗೀಡಾದ ಘಟನೆ ನಡೆದಿದೆ.

ಮೃತ ಪಟ್ಟ ಕಾರ್ಮಿಕ ಕಿನ್ನಾಳ ಮೂಲದ ವೀರೇಶ ಶರಣಪ್ಪ ಕುಂಬಾರ (40) ಎಂದು ತಿಳಿದು ಬಂದಿದೆ. ಇಂದು ಮದ್ಯಾಹ್ನ 1 ಗಂಟೆ ಸುಮಾರಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ಕೆಳಗೆ ಬಿದ್ದಿದ್ದ ವೀರೇಶ ಆಸ್ಪತ್ರೆಗೆ ಸೇರಿಸೋ ಮಾರ್ಗ ಮದ್ಯೆ ಸಾವಿಗೀಡಾಗಿದ್ದಾನೆ.

ಆದರೆ ಕಾರ್ಖಾನೆಯವರು ವೀರೇಶನ ಕುಟುಂಬಸ್ಥರಿಗೆ ತಡವಾಗಿ ಮಾಹಿತಿ ನೀಡಿರುವುದು ಶಂಕೆಗೆ ಕಾರಣವಾಗಿದೆ.

ಮೃತ ವೀರೇಶ ಹಣೆಗೆ ಬಲವಾದ ಪೆಟ್ಟು ಬಿದ್ದಿದ್ದು ಮೂಗಿನ ಎರಡೂ ಹೊಳ್ಳೆಗಳಿಂದ ರಕ್ತ ಸೋರಿದೆ. ಕೇವಲ ಒಂದು ತಿಂಗಳ ಹಿಂದೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ವೀರೇಶ್ ಕುಂಬಾರ ಕೆಲಸ ಮಾಡುವ ವೇಳೆ ಹೃದಯಾಘಾತ ಆಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು ಪೋಸ್ಟ್ ಮಾರ್ಟಂ ವರದಿ ಏನು ಹೇಳುತ್ತೊ ಕಾಯ್ದು ನೋಡಬೇಕು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Jul 10 2026 3:56PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಜೆಡಿಎಸ್ ಬರ ಅಧ್ಯಯನ ತಂಡಕ್ಕೆ CVC
Jul 10 2026 8:59AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಗ್ರಾಮಾಯಣ ಸಂಭ್ರಮ : ಅಭಿಮಾನಿಗಳೊಂದಿಗೆ ವಿನಯರಾಜಕುಮಾರ್
Jul 9 2026 4:42PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಜಿಲ್ಲಾ ವಕೀಲರ ಸಂಘದ ಚುನಾವಣೆ
Jul 8 2026 7:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ನೂರಾರು ವಿದ್ಯಾರ್ಥಿಗಳ ಶಾಲೆಗೆ ಸಾಮೂಹಿಕ ಗೈರು
Jul 6 2026 8:19PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪ್ರಸ್ರಾವನೆ ಲೋಪ : 8ನೇ ತರಗತಿಗಾಗಿ ವಿದ್ಯಾರ್ಥಿಗಳು ಪರದಾಟ
Jul 6 2026 5:07PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಲೆಯಾದಾತನ ಅಣ್ಣ - ಅಳಿಯ ಅರೆಸ್ಟ್
Jul 6 2026 1:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಲಾರಿಗೆ ಕಾರು ಡಿಕ್ಕಿ : ಓರ್ವ ಸಾವು ಮೂವರು ಗಾಯ
Jul 5 2026 11:25AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮಂತ್ರಿಗಿರಿಗಾಗಿ ಹೋರಾಟ ಜನರ ಸಮಸ್ಯೆಗೆ ಮೌನ : ಕ್ಯಾವಟರ್
Jul 4 2026 3:48PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಾಲ : ಒಂದೆ ಕುಟುಂಬದ ಮೂವರು ನೇಣಿಗೆ ಶರಣು
Jul 3 2026 12:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಕ್ರಮ ಮರಳು : ಲೋಕಾಯುಕ್ತ ದಾಳಿ 8 ಜನರ ವಿರುದ್ದ ಕೇಸ್




Copyright © 2026 Agni Divya. All Rights Reserved.
Designed & Developed by We Make Digitize