Advt. 
 Views   427
Mar 25 2025 5:52PM

ಕೊಪ್ಪಳ : OFC ಕೇಬಲ್ ಗಳಿಗೆ ಬೆಂಕಿ ಅವಘಡ


ಕೊಪ್ಪಳ : ಇಲ್ಲಿಂದ 12 ಕಿ.ಮೀ ದೂರದ ಭಾಣಾಪುರ ಕ್ರಾಸ್ ವಿಶ್ವವಿದ್ಯಾಲಯ ಹತ್ತಿರ ಬೆಂಕಿ ಅವಘಡ ನಡೆದಿದ್ದು ಓ ಎಫ್ ಸಿ ಕೇಬಲ್ ಗಳಿಗೆ  ಬೆಂಕಿ ಹೊತ್ತಿದೆ.

ಘಟನೆ ಇಂದು ಮಂಗಳವಾರ ಮಧ್ಯಾಹ್ನ ನಡೆದಿದ್ದು ಕೇಬಲ್ ಗೆ ಹೊತ್ತಿದ ಬೆಂಕಿ ಪಕ್ಕದ ಮನೆಯ ಮರಕ್ಕೂ ತಗುಲಿದ್ದು ಬೆಂಕಿ ಬೆಂಕಿ ಜ್ವಾಲೆ ಧಗದಗಿಸುವ ಆಕಾಶಕ್ಕೆ ದೃಶ್ಯ ಭಯಾನಕವಾಗಿತ್ತು.

ಈ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಓ ಎಫ್ ಸಿ ಕೇಬಲ್ ಬೆಂಕಿಗಾಹುತಿಆಗಿವೆ ಆದರೆ ಈ ಕೇಬಲ್ ಯಾರಿಗೆ ಸೇರಿದ್ದು ಎಂಬ ಮಾಹಿತಿ ಗೊತ್ತಾಗಿಲ್ಲ. 

ಬೆಂಕಿ ಹೊತ್ತಿಕೊಂಡ ಅರ್ಧ ಗಂಟೆ ಅಗ್ನಿಶಾಮಕ‌ ದಳ ಆಗಮಿಸಿದ್ದು ಅದಕ್ಕೂ ಮುಂಚೆ  ಸ್ಥಳೀಯರೂ ಬೆಂಕಿ ನಂದಿಸಲು ಹರಸಾಹಸ ಪಟ್ಟರು.

ಈ ಘಟನೆ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 6 2025 9:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಇನ್ನೂ 3 ವರ್ಷ ಐತಿ ರಸ್ತೆ ಮಾಡಿಸೋಣ : ರಾಯರಡ್ಡಿ
Jul 4 2025 8:57PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಕ್ಕರೆ ಕಾರ್ಖಾನೆಗೆ ಎನ್ಓಸಿ ಕೊಡಬೇಡಿ : ಗ್ರಾಮಸ್ಥರ ಒತ್ತಾಯ
Jul 2 2025 9:14PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕರೆಂಟ್ ಕನೆಕ್ಷನ್ ಕಟ್ ಮಾಡಲು ಹೋದವರು ಕರೆಂಟ್ ಬಿಲ್ ಕಟ್ಟಿದರು
Jul 1 2025 8:01AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾಮಗಾರಿ ಗುತ್ತಿಗೆ ಹಿಟ್ನಾಳ್ ಕುಟುಂಬದ ಕಪಿಮುಷ್ಠಿಯಲ್ಲಿ : ಸಿವಿಸಿ
Jun 26 2025 11:48AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಂಗಾವತಿ ಇಂಜಿನಿಯರಿಂಗ್ ಕಾಲೇಜ್ ಕಳಪೆ ಕಾಮಗಾರಿ
Jun 25 2025 8:29PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಅಭಿವೃದ್ದಿ ಏಕೆ ಮಾಯವಾಗಿದೆ ?
Jun 24 2025 4:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಮ್ಮ ಊರಿನ ಹತ್ರ ಸಕ್ಕರೆ ಫ್ಯಾಕ್ಟರಿ ಬೇಡ
Jun 24 2025 3:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕುಷ್ಟಗಿ : ವಸತಿ ಇಲಾಖೆಯಲ್ಲಿ ಲಂಚ ಆರೋಪ : ತನಿಖೆ ನಡೆಯಲಿ
Jun 23 2025 9:11AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಡಾ. ಬಸವರಾಜ ದಿಂಡೂರ ಅಭಿನಂದನಾ ಗ್ರಂಥ ಬಿಡುಗಡೆ
Jun 22 2025 1:35PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ತಪ್ಪಿದ ಭಾರಿ ಅನಾಹುತ





     
Copyright © 2021 Agni Divya News. All Rights Reserved.
Designed & Developed by We Make Digitize