Advt. 
 Views   211

ಕೊಪ್ಪಳ : ಕುಣಿಕೇರಿ PACS ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ

Nov 13, 2025, 07:19 AM IST
ಕೊಪ್ಪಳ : ಕುಣಿಕೇರಿ PACS ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ

ಕೊಪ್ಪಳ : ತಾಲೂಕಿನ ಕುಣಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಬಸವರಾಜ ಕಟ್ಟಮನಿ, ಉಪಾಧ್ಯಕ್ಷರಾಗಿ ಯಮನೂರಪ್ಪ ಚಂಗೂಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಗುರುವಾರ ನಡೆದ ಚುನಾವಣೆ ಪ್ರಕ್ರಿಯೆ ಸಂಧರ್ಭದಲ್ಲಿ ನಿರ್ದೇಶಕರಾದ ಶಿವಕುಮಾರ ಏಣಿಗಿ, ಸಿದ್ದನಗೌಡ ಮಾಲಿಪಾಟೀಲ, ಮಾರುತಿ ಕುರುಬರ, ಅಡಿವಪ್ಪ ತಳವಾರ, ಲಕ್ಷ್ಮಣ ಬೆಣಕಲ್, ಶೇಖರಪ್ಪ ಬುರುಡಿ, ರಾಮಣ್ಣ ಹರಿಜನ, ನಿಂಗಪ್ಪ ಕರ್ಕಿಹಳ್ಳಿ, ಶ್ರೀಮತಿ ಶ್ರೀದೇವಿ ಶರಣಬಸಪ್ಪ ಕುಂಬಾರ್ ಹಾಗೂ ಶ್ರೀಮತಿ ರಾಮವ್ವ ಮರಿಯಪ್ಪ ಬಾಳಮ್ಮನವರ್ ಉಪಸ್ಥಿತರಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ಮುಖ್ಯ ಕಾರ್ಯನಿರ್ವಾಹಕರಾದ ಶಿವಕುಮಾರ್ ಕುರುಬರ, ಚುನಾವಣಾ ಅಧಿಕಾರಿಯಾಗಿ ಶ್ರೀ ಅನಿಲಕುಮಾರ ಬಬಲಾದ ಯಶಸ್ವಿಯಾಗಿ ನೆರವೇರಿಸಿದರು.

ಹೊಸ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಯ ಬಳಿಕ ಸದಸ್ಯರು, ಊರಿನ ಗಣ್ಯರು ಹಾಗೂ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Sep 7 2026 9:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಕಿರಾಣಿ ಅಂಗಡಿಯಲ್ಲಿ ಕಳ್ಳತನ
Sep 6 2026 7:32PM | ಜಿಲ್ಲಾ ಸುದ್ದಿಗಳು | ಕೊಪ್ಪಳ ನೇತ್ರದಾನ ಮಹತ್ವ ಸಾರಿದ ಜಾಗೃತಿ ಜಾಥಾ
Sep 6 2026 7:04PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಗಲಿದ ರಂಗ ಜಂಗಮರಿಗೆ ನುಡಿ ನಮನ
Sep 6 2026 6:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ
Sep 5 2026 8:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ವಿವಿಧ ಇಲಾಖೆಗಳ ಭ್ರಷ್ಟಾಚಾರ ಬಗ್ಗೆ SIT ತನಿಖೆಯಾಗಲಿ : ಕೊಡ್ಲಿಪೇಟೆ
Sep 4 2026 3:11PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಜಿಲ್ಲಾಸ್ಪತ್ರೆ ಪಾರ್ಕಿಂಗ್‌ನಿಂದ ಬೈಕ್ ಕಳ್ಳತನ ಕೇಸ್ ನಿಂದ ಪತ್ತೆ
Sep 3 2026 7:51PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಬ್ಬಿಗೆ ₹5500 ಬೆಂಬಲ ಬೆಲೆ ನೀಡಿ : ರೈತರ ಆಗ್ರಹ
Sep 3 2026 6:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮೊದಲು ಕೆರೆ ಒತ್ತುವರಿ ತೆರವು : ಆಮೇಲೆ ಅಭಿವೃದ್ಧಿ
Sep 2 2026 7:23PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪಿಂಚಣಿ ಸ್ಥಗಿತ ಖಂಡಿಸಿ ಪ್ರತಿಭಟನೆ : ಅರ್ಹರಿಗೆ ಅನ್ಯಾಯ ಬೇಡ
Sep 2 2026 6:01PM | ಜಿಲ್ಲಾ ಸುದ್ದಿಗಳು | ಕೊಪ್ಪಳ KPSC ನೇಮಕಾತಿ ಹಗರಣ ಖಂಡಿಸಿ SFI ಪ್ರತಿಭಟನೆ




Copyright © 2026 Agni Divya. All Rights Reserved.
Designed & Developed by We Make Digitize