Advt. 
 Views   252

ಕೊಪ್ಪಳ : ರಸ್ತೆ ಬದಿ ಯುವಕರಿಬ್ಬರ ಶವ ಪತ್ತೆ

Apr 13, 2026, 08:34 AM IST
ಕೊಪ್ಪಳ : ರಸ್ತೆ ಬದಿ ಯುವಕರಿಬ್ಬರ ಶವ ಪತ್ತೆ

ಕೊಪ್ಪಳ : ಮಸಬಹಂಚಿನಾಳ ನಿಂದ ಕುಕನೂರಿಗೆ ಹೋಗುವ ಹೆದ್ದಾರಿ ಪಕ್ಕ ತಗ್ಗಿನಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳು ಅರೆಬರೆ ಕೊಳೆತ ಸ್ಥಿತಿಯಲ್ಲಿ ಕಂಡಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕುಡಿಯುವ ನೀರಿನ ಪೈಪಲೈನ್ ಗಾಗಿ ತೆಗೆದಿರುವ ತಗ್ಗುಗಳಲ್ಲಿ ಈ ಮೃತದೇಹಗಳು ಪತ್ತೆಯಾಗಿವೆ.‌ ಮೃತರನ್ನು ಕುಕನೂರಿನ
ರುದ್ರೇಶ ಗಂಗಾವತಿ (23), ರವಿ ರಾಮಣ್ಣ ತಟ್ಟಿ (32) ಇಬ್ಬರು ಒಂದೆ ಓಣಿಯ ಸ್ನೇಹಿತರು ಎಂದು ತಿಳಿದು ಬಂದಿದೆ.

ರವಿ ವಾಹನ ಚಾಲಕನಾಗಿದ್ದ. ಗುರುವಾರ ದಿನ ಕೆಲಸಕ್ಕೆಂದು ಮನೆಯಲ್ಲಿ ಹೇಳಿ ಹೋಗಿದ್ದ ರವಿ ಇಂದು ಶವವಾಗಿ ಕಂಡಿದ್ದಾನೆ.

ಇವರಿಬ್ಬರು ತಂದಿದ್ದ ಬೈಕ್ ಸ್ವಲ್ಪ ದೂರದಲ್ಲಿ ಬಿದ್ದಿತ್ತು.‌ ಇದನ್ನು ನೋಡಿದ ಸಾರ್ವಜನಿಕರು ಎಪ್ರಿಲ್ 9 ರಂದು ಕುಕನೂರು ಪೊಲೀಸ್ ಠಾಣೆಗೆ ಬೈಕ್ ಒಪ್ಪಿಸಿದ್ದರು.

ಇಂದು ಸ್ಥಳಕ್ಕೆ ಕುಕನೂರು ಪೊಲೀಸರು ಹಾಗೂ ಎಸ್ಪಿ ಡಾ. ರಾಮ್ ಅರಸಿದ್ದಿ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಬಸವರಾಜ ರಾಯರಡ್ಡಿ ಭೇಟಿ ನೀಡಿದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


May 17 2026 8:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಜಿಲ್ಲಾ ಮಂತ್ರಿ ಆರೋಗ್ಯ ಮಂತ್ರಿ ಬೆಂಗಳೂರಿಗೆ ಸೀಮಿತ
May 16 2026 7:27PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮಳೆ ಬಿರುಗಾಳಿಗೆ ಬಾಳೆತೋಟಗಳಿಗೆ ಅಪಾರ ಹಾನಿ
May 15 2026 7:19AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹುಲಿಗೆಮ್ಮ ಜಾತ್ರೆಯ ಟ್ರಾಕ್ಟರ್ ನದಿಗೆ : ಮಗು ಸೇರಿ 6 ಸಾವು
May 14 2026 9:05AM | ಜಿಲ್ಲಾ ಸುದ್ದಿಗಳು | ಕೊಪ್ಪಳ ನೀಟ್ ರದ್ದು ಮಾಡಿ ರಾಜ್ಯಗಳಿಗೆ ಅಧಿಕಾರ ನೀಡಿ
May 13 2026 8:15AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮೋದಿ ಬೈದರೆ ದೊಡ್ಡವರಾಗ್ತೀವಿ ಅನ್ನೋ ಭ್ರಮೆ : ಹಿಟ್ನಾಳಗೆ ಬಿಜೆಪಿ ಕೌಂಟರ್
May 12 2026 6:48AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಆಗ ಪ್ರದರ್ಶನಕ್ಕೆ ಇರುತ್ತಿದ್ದ ಮಿಯಾ ಜಾಕಿ ಈಗ ಮಾರಾಟಕ್ಕೆ !
May 11 2026 8:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಭಕ್ತಿ ಸಂಭ್ರಮದಲ್ಲಿ ಜರುಗಿದ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ
May 11 2026 7:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾರ್ಖಾನೆ ವಿರೋಧಿ ಧರಣಿ 193ನೇ ದಿನಕ್ಕೆ : ಕೆರೆ ಲೀಸ್ ವಿವಾದ ಚರ್ಚೆ
May 11 2026 3:16AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಂಜನಾದ್ರಿಗೆ ಅರ್ಪಿಸಿದ ಆಭರಣದಲ್ಲಿ ಚಿನ್ನಲೇಪಿತ ತಾಮ್ರ ?
May 10 2026 9:13AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸುರೇಶ್ ಡಿ ನೂತನ ಪೊಲೀಸ್ ಇನ್ಸಪೆಕ್ಟರ್




Copyright © 2026 Agni Divya. All Rights Reserved.
Designed & Developed by We Make Digitize