Advt. 
 Views   168

ಸುರೇಶ್ ಡಿ ನೂತನ ಪೊಲೀಸ್ ಇನ್ಸಪೆಕ್ಟರ್

May 10, 2026, 09:13 AM IST
ಸುರೇಶ್ ಡಿ ನೂತನ ಪೊಲೀಸ್ ಇನ್ಸಪೆಕ್ಟರ್

ಕೊಪ್ಪಳ : ನಗರ ಠಾಣೆ ಇನ್ಸ್ಪೆಕ್ಟರ್ ಹುದ್ದೆಗೆ ಸರಿಯಾಗಿ 60 ದಿನಗಳ ನಂತರ ಸುರೇಶ್. ಡಿ ಅವರಿಗೆ ಆದೇಶ ಬಂದಿದೆ.

ಫೆ. 11 ಅಂದ್ರೆ ನಾಳೆಗೆ ಸರಿಯಾಗಿ ಎರಡು ತಿಂಗಳ ಹಿಂದೆ ಕೊಪ್ಪಳ ನಗರ ಠಾಣೆ ಪಿಐ ಆಗಿದ್ದ ಜಯಪ್ರಕಾಶ ಕೆ.‌ ಅವರನ್ನು ಕೊಪ್ಪಳ ಗ್ರಾಮೀಣ ವೃತ್ತಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿತ್ತು.

ಆದರೆ ಕೊಪ್ಪಳ ಗ್ರಾಮೀಣ ವೃತ್ತದಲ್ಲಿದ್ದ ಸುರೇಶ ಡಿ. ನಗರ ಠಾಣೆ ಪಿಐ ಹುದ್ದೆಗೆ ಬರಲು ಆಸಕ್ತರಾಗಿದ್ದರು.‌ ಆದರೆ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿತ್ತು.‌

ಎರಡು ತಿಂಗಳಿನಿಂದ ಜಯಪ್ರಕಾಶ ಕೆ. ಅವರ ವರ್ಗಾವಣೆಯಿಂದ ತೆರವಾದ ಕೊಪ್ಪಳ ನಗರ ಠಾಣೆ ಇನ್ಸಪೆಕ್ಟರ್ ಹುದ್ದೆಗೆ ಯಾರನ್ನೂ ವರ್ಗಾಯಿಸಿರಲಿಲ್ಲ.

ಅತ್ತ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದ ಸುರೇಶ್ ಅವರು ಜಾಯಿನ್ ಆಗಿರಲಿಲ್ಲ. ಇತ್ತ ನಗರ ಠಾಣೆ ಪಿಐ ಹುದ್ದೆಗೆ ಪ್ರಭಾರಿಗಳು ಕರ್ತವ್ಯ ನಿರ್ವಹಿಸಿದರು.

ಅಂತಿಮವಾಗಿ ಇಂದು ನಗರ ಠಾಣೆಗೆ ಸುರೇಶ್. ಡಿ ವರ್ಗಾವಣೆಯಾಗಿದ್ಧಾರೆ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Jun 11 2026 12:51PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಮಹಿಳೆಯ ಸುಟ್ಟು ಕೊಂದ ಆರೋಪಿ ಅರೆಸ್ಟ್
Jun 9 2026 8:29PM | ಜಿಲ್ಲಾ ಸುದ್ದಿಗಳು | ಕೊಪ್ಪಳ ದಾಖಲೆಗಳೊಂದಿಗೆ ಜಿಲ್ಲಾಡಳಿತಕ್ಕೆ ದೂರು
Jun 9 2026 6:56PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ : ಗಾಣಿಗ ಸಂಘ ಒತ್ತಾಯ
Jun 7 2026 6:40PM | ಜಿಲ್ಲಾ ಸುದ್ದಿಗಳು | ಕೊಪ್ಪಳ ನಮ್ಮ ಪಕ್ಷಕ್ಕೆ ಬನ್ನಿ : ಬಿಜೆಪಿ-ಜೆಡಿಎಸ್ ನಾಯಕರ ಆಹ್ವಾನ
Jun 7 2026 11:57AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಂಗಾವತಿ : ನಿಗೂಢ ಚಾಕು ದಾಳಿ: ತಂದೆ ಮಗಳು ಸಾವು
Jun 6 2026 7:46PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಸಚಿವ ಸ್ಥಾನಕ್ಕೆ ಹೋರಾಟ ಸಭೆಯಲ್ಲಿ ಭಿನ್ನಮತ
Jun 6 2026 8:08AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಕ್ಷರಾಭ್ಯಾಸ ಮಕ್ಕಳ ಉಜ್ವಲ ಭವಿಷ್ಯದ ಮೊದಲ ಹೆಜ್ಜೆ
Jun 5 2026 8:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಜಮೀರ್ ಪರ ಡಿಸಿಎಂ ಸ್ಥಾನಕ್ಕಾಗಿ ಆಗ್ರಹ
Jun 4 2026 8:13PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪೊಲೀಸ್ ಠಾಣೆ, ಪುರಸಭೆಗೆ ಕೆಆರ್‌ಎಸ್ ಪಕ್ಷ ಮನವಿ
Jun 4 2026 5:36PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಡಿಕೆಶಿ ನೂತನ ಸಿಎಂ : ಕೊಪ್ಪಳದಲ್ಲಿ ಸಂಭ್ರಮದ ಕೊರತೆ !




Copyright © 2026 Agni Divya. All Rights Reserved.
Designed & Developed by We Make Digitize